Home
ಗಣಕೀಕರಣ: ಮಧುಗಿರಿ ಪುರಸಭೆಯು 1997 ರಿಂದ ಈ ದಿನದವರೆಗೆ ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು ನಾಗರೀಕರು ಇನ್ನು ಮುಂದೆ ಜನನ - ಮರಣ ನೊಂದಾಣಿ ಮತ್ತು ಪ್ರಮಾಣ ಪತ್ರಗಳನ್ನು ಸೇವಾ ಶುಲ್ಕ ಪಾವತಿಸಿ ಪಡೆಯಬಹುದೆಂದು ತಿಳಿಸಲು ಹರ್ಷಿಸುತ್ತೇವೆ. ಹಾಗೂ ಇದರ ಬಳಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕೇಂದು ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ
COMPUTARIZATION: We are very happy to intimate the citizens of Madhugiri Town that we have computerizes the Birth and Death certificates from 1997 to till date under state Government KMRP computerization scheme, from now onwards citizens are requested to visit the office for registration and getting of Birth and Death certificates by paying service fee. Citizens are requested to make use of this facility
ಘನತ್ಯಾಜ್ಯ ವಸ್ತು ನಿರ್ವಹಣೆ: ಪುರಸಭೆಯ 22 ವಾಡ್ ðಗಳಲ್ಲಿ ಮನೆ ಮನೆ ಕಸ ಸಂಗ್ರಹಣೆ ಕೆಲಸವನ್ನು ಟ್ಯ್ರಾಕ್ಟರ್ ಮತ್ತು ತಳ್ಳುವ ಗಾಡಿಗಳ ಮಖೇನ ನಿರ್ವಹಿಸಲಾಗುತ್ತಿದೆ ಇದಕ್ಕೆ ಸಂಬಂದ ಪಟ್ಟಂತೆ ಯಾವುದಾದರು ದೂರುಗಳಿದ್ದಲ್ಲಿ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವುದು ದೂ:(08137-282228)
.13 Wards has been maintained by ULB Door to door waste collection is in 22 wards of the Town with the help of ULB's Tractor & pushcarts.If you have any complaints regarding solid waste management please call our helpline No-08137-282228. Help us to keep your city clean and hygienic. -BY Chief officer.TMC,Madhugiri.
This page is Maintained by Jr. Programmer And Chief officer . Date of Last Updation:10/01/2012


